Prime Tv News Desk
ಮುದ್ರಾಡಿಯಲ್ಲಿ ಹಂದಿಗೆ ಇರಿಸಿದ್ದ ಉರುಳಿಗೆ ಬಿದ್ದ ಚಿರತೆ : ಅರಣ್ಯ ಇಲಾಖೆ ಸಿಬ್ಬಂಧಿಗಳಿಂದ ರಕ್ಷಣೆ…!!
ಹೆಬ್ರಿ: ಉಡುಪಿಯ ಹೆಬ್ರಿ ಸಮೀಪದ ಮುದ್ರಾಡಿಯ ಅರಣ್ಯ ಪ್ರದೇಶದಲ್ಲಿ ಹಂದಿಗೆ ಇರಿಸಲಾಗಿದ್ದ ಉರುಳಿಗೆ ಚಿರತೆಯೊಂದು ಸಿಲುಕಿ ಬಿದ್ದಿದೆ. ಉರುಳು ಸುತ್ತಿದ ಗೂಟದೊಂದಿಗೆ ಒದ್ದಾಡುತ್ತಿರುವ ಚಿರತೆಯನ್ನು ಸ್ಥಳೀಯರು ಗಮನಿಸಿದ್ದಾರೆ. ಗಾಯಗೊಂಡ ಚಿರತೆ ವ್ಯಘ್ರ ವಾದ್ದರಿಂದ...
ಬೆಳಗಾವಿ : ಪರಸ್ತ್ರೀಯೊಂದಿಗೆ ಸಿಕ್ಕಿ ಬಿದ್ದ ಪತಿ : ಹೆಂಡತಿಯಿಂದ ಚಪ್ಪಲಿ ಏಟು…!!
ಬೆಳಗಾವಿ:ನಗರದ ಸಮೀಪ ಪರಸ್ತ್ರೀಯೊಡನೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಗಂಡನನ್ನು ಮಹಿಳೆಯೊಬ್ಬಳು ನಡು ರಸ್ತೆಯಲ್ಲಿ ಸತತವಾಗಿ ಚಪ್ಪಲಿಯಿಂದ ಬಾರಿಸಿರುವ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ಸಂಭವಿಸಿದೆ.ಸತತವಾಗಿ 150 ಕ್ಕೂ ಹೆಚ್ಚು ಬಾರಿ ಹೆಂಡತಿ ದಣಿವರಿಯದೇ ಚಪ್ಪಲಿಯಿಂದ...
ಕೋಟಿ ಹಣ ಸಾಗಾಟ : ಇಬ್ಬರು ವಶಕ್ಕೆ…!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ...
ಆಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದ ಮಗು : ಯುವಕನಿಂದ ರಕ್ಷಣೆ…!!
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ಮನೆಯಂಗಳದಲ್ಲಿ ಆಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಆಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದ ಘಟನೆ ಕೊಣಾಜೆಯ ಬೆತ್ಮ ಸಮೀಪದ ಮಾರಿಯಮ್ಮಗೋಳಿ ಎಂಬಲ್ಲಿ ಸಂಜೆ ಸಂಭವಿಸಿದೆ.ತಕ್ಷಣ...
ಎ. ವಿ. ಬಾಳಿಗ ಮೆಮೋರಿಯಲ್ ಆಸ್ಪತ್ರೆಯಿಂದ ಒಂದು ಪ್ರಮುಖ ಪ್ರಕಟಣೆ…!!
ಉಡುಪಿ : ನಾನು, ಡಾ. ಎ. ವಿ. ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಡೈರೆಕ್ಟರ್ ಆಗಿ, ಕರ್ನಾಟಕ ಸರ್ಕಾರದ ಮಾನಸಧಾರಾ ಯೋಜನೆಯಡಿಯಲ್ಲಿ ನಮ್ಮಲ್ಲಿ ಮರು ಆರಂಭಗೊಂಡಿರುವ 'ಬಂಧು ಹಗಲು ಆರೈಕೆ ಕೇಂದ್ರ'ದ ಕುರಿತು ಹೆಮ್ಮೆಯಿಂದ...
ಅಕ್ರಮ ಲ್ಯಾಟ್‌ರೈಟ್ ಕಲ್ಲುಗಳ ಸಾಗಾಟ : ಟಂಪೋ ವಶಕ್ಕೆ…!!
ಶಿರ್ವ: ಉಡುಪಿ ಜಿಲ್ಲೆಯ ಶಿರ್ವ ಸಮೀಪ ವ್ಯಕ್ತಿಯೋರ್ವರು ಇಲಾಖೆಯ ಪರವಾನಿಗೆ ಇಲ್ಲದೇ ಅಕ್ರಮವಾಗಿ ಲ್ಯಾಟ್‌ರೈಟ್ ಕಲ್ಲುಗಳ ಬಗ್ಗೆ ಸರಕಾರಕ್ಕೆ ಮಾಹಿತಿ ನೀಡದೇ ಲ್ಯಾಟ್‌ರೈಟ್ ಕಲ್ಲುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ಸಾಗಾಟ ಮಾಡುತ್ತಿರುವಾಗ ಪೊಲೀಸರು...
ಸುರತ್ಕಲ್ : ಚಾಕು ಇರಿತ ಪ್ರಕರಣ : ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ...
ಸುರಿಬೈಲ್ ಅಬ್ರಾಡ್ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ.) ಮಹಾಸಭೆ, ಸ್ನೇಹಕೂಟ ಕಾರ್ಯಕ್ರಮ…!!
ದಮ್ಮಾಮ್: ಕಲ್ಲಡ್ಕ ಸಮೀಪದ ಸುರಿಬೈಲ್ ಬದ್ರಿಯಾ ಜುಮ್ಮಾ ಮಸೀದಿಯ ಅಧೀನದಲ್ಲಿರುವ ಸುರಿಬೈಲ್ ಅಬ್ರಾಡ್ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಮಹಾಸಭೆ ಮತ್ತು ಸ್ನೇಹಕೂಟ ಕಾರ್ಯಕ್ರಮವು ಸೌದಿ ಅರೇಬಿಯಾದ ಜುಬೈಲ್ ನಲ್ಲಿ ನಡೆಯಿತು.ಸಮಿತಿ...
ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!
ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ....
ಶಿರ್ವ ಠಾಣೆಯ ಎಎಸ್ಸೈ ಪುತ್ರಿ ಸಾವು…!!
ಉಡುಪಿ: ನಗರದ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.26ರಂದು ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಮೃತರನ್ನು ಶಿರ್ವ ಪೊಲೀಸ್...









