Prime Tv News Desk
ದ್ವೇಷ ಭಾಷಣ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು…!!
ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ...
ಉಡುಪಿ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ…!!
ಉಡುಪಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹುಟ್ಟುಹಬ್ಬ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ...
ಪಾರಂಪಳ್ಳಿಯಲ್ಲಿ ಜನರ ವಿರೋಧದ ನಡುವೆ ಘನ ತ್ಯಾಜ್ಯ ಘಟಕ ಉದ್ಘಾಟಿಸಿದ ಸಂಸದ ಕೋಟ :...
ಸಾಲಿಗ್ರಾಮ : ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ಘನ ತ್ಯಾಜ್ಯ ಘಟಕದ ಉದ್ಘಾಟನೆಯನ್ನು ಇಂದು ಸಂಸದ ಕೋಟ ಹಾಗೂ ಶಾಸಕ ಕಿರಣ್ ಕುಮಾರ್ ಕೊಡ್ಗಿ ನೆರವೇರಿಸಿದರು.ಈ ಸಂದರ್ಭ ಘಟಕ...
ಕೋತಿ ಮೇಲೆ ನಾಯಿ ದಾಳಿ….!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಮಧ್ಯದ ಜನಸಂದಣಿ ಪ್ರದೇಶಕ್ಕೆ ಕೋತಿಯೊಂದು ಎಲ್ಲಿಂದಲೋ ಬಂದಿದ್ದು, ಬೀದಿನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಸಂಭವಿಸಿದೆ.ನಗರದ ಕೋರ್ಟ್ ರೋಡ್‌ನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ....
ಕೋಳಿ ಕಳ್ಳತನಕ್ಕೆ ಯತ್ನಿಸಿದವನಿಗೆ ಎರಡು ವರ್ಷ ಸೆರೆವಾಸ ಶಿಕ್ಷೆ…!!
ಕೊಪ್ಪಳ: ಕೋಳಿ ಕಳ್ಳತನಕ್ಕೆ ಯತ್ನಿಸಿದ ಅಪರಾಧಿಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ ವಿಧಿಸಿ ಗಂಗಾವತಿಯ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಮೇಘಾ ಸೋಮಣ್ಣನವರ್...
ಕೋಟ : ಹಣದ ಬ್ಯಾಗ್ ಕಳವು…!!
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ವ್ಯಕ್ತಿಯೋರ್ವರ ಮನೆಯ ಸಿಟೌಟ್ ನಲ್ಲಿ ಇಟ್ಟಿದ್ದ ಹಣದ ಬ್ಯಾಗ್ ನ್ನು ಯಾರೂ ಕಳ್ಳರು ಕಳ್ಳತನ ಮಾಡಿದ ಘಟನೆ ನಡೆದಿದೆ.ಶಿರಿಯಾರು ಗ್ರಾಮದ ನಿವಾಸಿ ಬಿ ರವಿಶಂಕರ್ ಭಟ್...
ಗ್ಯಾಸ್ ಸೋರಿಕೆ : ಸ್ನಾನಕ್ಕೆ ತೆರಳಿದ ಸಹೋದರಿಯರು ದಾರುಣ ಮೃತ್ಯು…!!
ಮೈಸೂರು : ನಗರದ ಸಮೀಪ ಸ್ನಾನಕ್ಕೆಂದು ತೆರಳಿದ್ದ ಸಹೋದರಿಯರಿಬ್ಬರು ಗ್ಯಾಸ್ ಗೀಸರ್ ಸೋರಿಕೆಯಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದೆ.ಗುಲ್ಫಾರ್ಮ್(23) ಮತ್ತು ಸಿಮ್ರಾನ್ ತಾಜ್ (20) ಮೃತಪಟ್ಟವರು. ಇವರಿಬ್ಬರೂ ಸ್ನಾನಕ್ಕೆಂದು ಬಾತ್...
ಸಾಲಿಗ್ರಾಮ ಘನ ತ್ಯಾಜ್ಯ ಘಟಕ ಉದ್ಘಾಟಿಸಿದರೆ ಕಪ್ಪು ಬಾವುಟ ಪ್ರದರ್ಶನ : ಸ್ಥಳೀಯರ ಎಚ್ಚರಿಕೆ…!!
ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ಉದ್ಘಾಟನೆಗೆ ತಯಾರಿ ನಡೆಸಿರುವ ಘನ ತ್ಯಾಜ್ಯ ಘಟಕ ಕಾನೂನು ಬಾಹಿರವಾಗಿದ್ದು, ಇದರ ಉದ್ಘಾಟನೆಗೆ ಪ್ರಯತ್ನಿಸಿದರೆ ಸ್ಥಳೀಯರು ಶಾಂತಿಯುತವಾಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆಯ ಎಚ್ಚರಿಕೆ...
ಲಾರಿಯಲ್ಲಿ ಉಚಿತ ಅನ್ನಭಾಗ್ಯ ಅಕ್ಕಿ ಸಾಗಾಟ : ಚಾಲಕ ವಶಕ್ಕೆ…!!
ಗಂಗೊಳ್ಳಿ: ಉಡುಪಿ ಜಿಲ್ಲೆಯ ಬೈಂದೂರು-ಕುಂದಾಪುರ ರಾ.ಹೆ 66 ರ ಮಾರ್ಗವಾಗಿ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ರವಾನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಪೊಲೀಸರು...
ಸಂಗೀತ ನಿರ್ದೇಶಕ ರಘು ದೀಕ್ಷಿತ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ವಾರಿಜಶ್ರೀ….!!
ಬೆಂಗಳೂರು : ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳು ವೈರಲ್ ಆಗಿದ್ದು,...









