Prime Tv News Desk
ಕೋಟ : ಹಣದ ಬ್ಯಾಗ್ ಕಳವು…!!
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ವ್ಯಕ್ತಿಯೋರ್ವರ ಮನೆಯ ಸಿಟೌಟ್ ನಲ್ಲಿ ಇಟ್ಟಿದ್ದ ಹಣದ ಬ್ಯಾಗ್ ನ್ನು ಯಾರೂ ಕಳ್ಳರು ಕಳ್ಳತನ ಮಾಡಿದ ಘಟನೆ ನಡೆದಿದೆ.ಶಿರಿಯಾರು ಗ್ರಾಮದ ನಿವಾಸಿ ಬಿ ರವಿಶಂಕರ್ ಭಟ್...
ಗ್ಯಾಸ್ ಸೋರಿಕೆ : ಸ್ನಾನಕ್ಕೆ ತೆರಳಿದ ಸಹೋದರಿಯರು ದಾರುಣ ಮೃತ್ಯು…!!
ಮೈಸೂರು : ನಗರದ ಸಮೀಪ ಸ್ನಾನಕ್ಕೆಂದು ತೆರಳಿದ್ದ ಸಹೋದರಿಯರಿಬ್ಬರು ಗ್ಯಾಸ್ ಗೀಸರ್ ಸೋರಿಕೆಯಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದೆ.ಗುಲ್ಫಾರ್ಮ್(23) ಮತ್ತು ಸಿಮ್ರಾನ್ ತಾಜ್ (20) ಮೃತಪಟ್ಟವರು. ಇವರಿಬ್ಬರೂ ಸ್ನಾನಕ್ಕೆಂದು ಬಾತ್...
ಸಾಲಿಗ್ರಾಮ ಘನ ತ್ಯಾಜ್ಯ ಘಟಕ ಉದ್ಘಾಟಿಸಿದರೆ ಕಪ್ಪು ಬಾವುಟ ಪ್ರದರ್ಶನ : ಸ್ಥಳೀಯರ ಎಚ್ಚರಿಕೆ…!!
ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ಉದ್ಘಾಟನೆಗೆ ತಯಾರಿ ನಡೆಸಿರುವ ಘನ ತ್ಯಾಜ್ಯ ಘಟಕ ಕಾನೂನು ಬಾಹಿರವಾಗಿದ್ದು, ಇದರ ಉದ್ಘಾಟನೆಗೆ ಪ್ರಯತ್ನಿಸಿದರೆ ಸ್ಥಳೀಯರು ಶಾಂತಿಯುತವಾಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆಯ ಎಚ್ಚರಿಕೆ...
ಲಾರಿಯಲ್ಲಿ ಉಚಿತ ಅನ್ನಭಾಗ್ಯ ಅಕ್ಕಿ ಸಾಗಾಟ : ಚಾಲಕ ವಶಕ್ಕೆ…!!
ಗಂಗೊಳ್ಳಿ: ಉಡುಪಿ ಜಿಲ್ಲೆಯ ಬೈಂದೂರು-ಕುಂದಾಪುರ ರಾ.ಹೆ 66 ರ ಮಾರ್ಗವಾಗಿ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ರವಾನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಪೊಲೀಸರು...
ಸಂಗೀತ ನಿರ್ದೇಶಕ ರಘು ದೀಕ್ಷಿತ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ವಾರಿಜಶ್ರೀ….!!
ಬೆಂಗಳೂರು : ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳು ವೈರಲ್ ಆಗಿದ್ದು,...
ಪುತ್ತೂರು ಅಕ್ರಮ ಗೋ ಸಾಗಾಟ ಪ್ರಕರಣ : ಇನ್‌ಸ್ಪೆಕ್ಟರ್‌ಗೆ ಚಾರ್ಜ್ ಮೆಮೋ ಜಾರಿ…!!
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್....ಪುತ್ತೂರು: ಈಶ್ವರಮಂಗಲ ಸಮೀಪದ ಬೆಳ್ಳಿಚಡಾವು ಬಳಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್‌ಗೆ ಚಾರ್ಜ್ ಮೆಮೋ ಜಾರಿ ಮಾಡಲಾಗುವುದು ಎಂದು...
ಕಬಡ್ಡಿ ಪಂದ್ಯಾಟ : ಕಾರ್ಕಳದ ವಿಪುಲ್ ಶೆಟ್ಟಿ ರಾಷ್ಟ್ರ ಮಟ್ಟಕೆ ಆಯ್ಕೆ…!!
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ತುಮಕೂರು ಜಿಲ್ಲೆ ವತಿಯಿಂದ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಮಂಗಳೂರಿನ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ವಿಪುಲ್ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ...
ಸುರತ್ಕಲ್ ಬಾರ್ ಬಳಿ ಯುವಕರಿಗೆ ಚೂರಿ ಇರಿತ ಪ್ರಕರಣ : ಮೂವರು ಆರೋಪಿಗಳ ಜೊತೆ...
ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆ. 23 ರಂದು ರಾತ್ರಿ ಸುಮಾರು 10-30...
ಕೋಟ : ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಏಳು ಮಂದಿಯ ಬಂಧನ…!!
ಕೋಟ: ತೆಕ್ಕಟ್ಟೆ ಗ್ರಾಮದ ಜನಪ್ರೀಯ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿರುವ ಎಸ್.ಪಿ. ಕ್ರಿಯೇಶನ್ ಕ್ಲಬ್ ನಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಡುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಠಾಣೆ ಪೊಲೀಸರು ದಾಳಿ ನಡೆಸಿ...
ಹಿರಿಯ ಯಕ್ಷಗಾನ ಕಲಾವಿದ, ರಂಗಮನೆಯ ಸುಜನಾ ಸುಳ್ಯ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ....
ಉಡುಪಿ : ತೆಂಕು ತಿಟ್ಟನ ಶ್ರೇಷ್ಠ ಯಕ್ಷಗಾನ ಕಲಾವಿದ ಸುಳ್ಯದ 'ರಂಗಮನೆ'ಯ ಯಜಮಾನ ಸುಜನಾ ಸುಳ್ಯ (89) ವಯೊ ಸಹಜ ಅನಾರೋಗ್ಯದಿಂದ ಶುಕ್ರವಾರ ಮುಂಜಾನೆದೈವಾಧೀನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ...









