Home Authors Posts by Prime Tv News Desk

Prime Tv News Desk

Prime Tv News Desk
2618 POSTS 0 COMMENTS

ಮಂಗಳೂರಿನ ಚಿನ್ನದ ವ್ಯಾಪರಿಗೆ ವಂಚಿಸಿದ ಅಂತರ್ ರಾಜ್ಯ ವಂಚಕ ಸೆರೆ : 240 ಗ್ರಾಂ...

0
ಮಂಗಳೂರು : ನಗರದ ಚಿನ್ನದ ವ್ಯಾಪಾರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ನಗರದ ಉರ್ವಾಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ ಬಂದು ಅರುಣ್...

ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಮುಖ್ಯಮಂತ್ರಿಗೆ ನೀರೆ ಕೃಷ್ಣ ಶೆಟ್ಟಿ ಮನವಿ…!!

0
ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಪಂಚ ಗ್ಯಾರಂಟಿಯನ್ನು ಜಾರಿಗೊಳಿಸಿ ಜನಮನ್ನಣೆ ಗಳಿಸಿದೆ. ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆಯ ಉಡುಪಿ...

ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು…!!

0
ಬೈಂದೂರು : ಉಡುಪಿ ಜಿಲ್ಲೆಯ ‌ಬೈಂದೂರು ತಾಲೂಕಿನ ಉಪ್ಪುಂದ ಸಮೀಪದ ಮೀನುಗಾರರ ಬಲೆಗೆ ಸುಮಾರು 350 ಕೆ.ಜಿ. ತೂಕದ ಬೃಹತ್ ಗಾತ್ರದ ಮಡಲು ಮೀನು ಬಿದ್ದಿದೆ.ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು...

ಪುತ್ತೂರು: ಅಕ್ರಮ ಗೋಸಾಗಾಟ : ವಾಹನ ಬಿಟ್ಟು ಪರಾರಿಯಾದ ಆರೋಪಿಗಳು : 5 ಗೋವುಗಳ...

0
ಪುತ್ತೂರು:  ನಗರದ ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಅಕ್ರಮ ಗೋಸಾಗಾಟ ಮಾಡುವಾಗ ಗೋಸಾಗಾಟದ ವಾಹನ ಹಾಳಾಗಿ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು...

ಉಡುಪಿ : ಡಿ.2ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ…!!

0
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಸಹಕಾರದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಡಿ. 2 ರಂದು ಬೆಳಿಗ್ಗೆ 10.30ಕ್ಕೆ ಅಜ್ಜರಕಾಡು...

ಮಲ್ಪೆ :‌ ವ್ಯಕ್ತಿಯೋರ್ವರು ಸ್ವರ್ಣ ನದಿಗೆ ಹಾರಿ ಆತ್ಮಹತ್ಯೆ….!!

0
ಮಲ್ಪೆ: ಉಡುಪಿ ಜಿಲ್ಲೆಯ ಕಲ್ಯಾಣಪುರದ ಸ್ವರ್ಣ ನದಿಗೆ ವ್ಯಕ್ತಿಯೋರ್ವರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದವರು ಅರುಣ ಪ್ರಭು ಎಂದು ತಿಳಿದು ಬಂದಿದೆ.ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಪೊಲೀಸರು...

ಸುಳ್ಯ : ಮಹಡಿ ಮೇಲಿಂದ ಬಿದ್ದು ಮಹಿಳೆ ಮೃತ್ಯು…!!

0
ಸುಳ್ಯ: ಸಂಪಾಜೆಯ ಚೌಕಿ ಬಳಿ ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.ಮೃತ ಮಹಿಳೆ ಮೂಲತಃ ಚೆಂಬು ಗ್ರಾಮದ ಉಂಬಳೆ ನಿವಾಸಿ ಆಗಿರುವ ಪ್ರಸ್ತುತ ಸಂಪಾಜೆಯ ಚೌಕಿ...

ಬೈಂದೂರು : ಎಲ್ಲೂರು ಕಂಬಳ ಸಂಪನ್ನ…!!

0
ಬೈಂದೂರು: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕುಡೂರು ಮನೆಯವರ ಯಜಮಾನಿಕೆಯ ಎಲ್ಲೂರು ಕಂಬಳ ಗುರುವಾರ ಸಂಜೆ ವೈಭವದಿಂದ ನಡೆಯಿತು.ಜಿಲ್ಲೆಯ ಹಿರಿಯ ಧಾರ್ಮಿಕ ಮುಖಂಡರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ನಡೆದ ಕಂಬಳ ಮಹೋತ್ಸವಕ್ಕೆ...

ಬ್ರಹ್ಮಾವರ : ಯುವಕನೋರ್ವ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಯುವಕನೋರ್ವ ವಿಪರೀತ ಮದ್ಯಪಾನ ಚಟದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕ ಪ್ರವೀಣ್ ಶೆಟ್ಟಿ ಎಂದು ತಿಳಿಯಲಾಗಿದೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ...

ಉಡುಪಿ : ಯುವತಿ ನಾಪತ್ತೆ : ಪ್ರಕರಣ ದಾಖಲು….!!

0
ಉಡುಪಿ : ಮೂಡ ನಿಡoಬೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಜಯಪುರ ಜಿಲ್ಲೆ ಚಡಚಣ ತಾಲೂಕು ದೇವರನಿಂಬರಗಿ ಮೂಲದ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಮೂಡನಿಡಂಬೂರು ಗ್ರಾಮದ ಬನ್ನಂಜೆಯ...

EDITOR PICKS