Prime Tv News Desk
ಶಬರಿಮಲೆ ತುಪ್ಪ ಹಗರಣ : ಅಕ್ರಮ ಆರೋಪದ ತನಿಖೆಗೆ ಕೇರಳ ಹೈಕೋರ್ಟ್ ಸೂಚನೆ…!!
ತಿರುವನಂತಪುರಂ: ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಬಳಿಕ ಇದೀಗ ತುಪ್ಪದ ಹಗರಣವೊಂದು ಬೆಳಕಿಗೆ ಬಂದಿದೆ. ಈ ಬಾರಿ ದೇವಾಲಯದಲ್ಲಿ ಆದ್ಯ ಶಿಷ್ಟ ತುಪ್ಪ ಮಾರಾಟದಲ್ಲಿ 35 ಲಕ್ಷ ರೂ. ದುರುಪಯೋಗ ಪಡಿಸಿಕೊಂಡಿರುವ ಆರೋಪ...
ಹಟ್ಟಿಯಂಗಡಿ ಮೇಳದ ಲೈಟಿಂಗ್ ಬಾಯ್ ನಾಪತ್ತೆ…!!
ಕುಂದಾಪುರ: ಹಟ್ಟಿಯಂಗಡಿ ಸಿದ್ಧಿವಿನಾಯಕ ಯಕ್ಷಗಾನ ಮೇಳದಲ್ಲಿ ಲೈಟಿಂಗ್ ಕೆಲಸ ಮಾಡಿ ಕೊಂಡಿದ್ದ ಬ್ರಹ್ಮಾವರ ತಾಲೂಕಿನ ಕುದಿ ಗ್ರಾಮದ ನಿವಾಸಿ ಸೂರ್ಯ(32) ಕಾಣೆಯಾಗಿದ್ದಾರೆ.ಜ.12 ರಂದು ಸಂಜೆ ಕರೆ ಮಾಡಿದಾಗ ತಾನು ಉಪ್ಪಿನಕುದ್ರುವಿನಲ್ಲಿ ಮೇಳದ ಯಕ್ಷಗಾನ...
ಡ್ಯಾಮ್ ಬಳಿ ಸ್ನಾನಕ್ಕೆ ಹೋದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತ್ಯು…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಸೀತಾ ನದಿಯ ಡ್ಯಾಮ್ ಬಳಿ ಸ್ನಾನಕ್ಕೆ ಹೋದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಸಾವನ್ನಪ್ಪಿದ ಯುವಕ ದೇವರಾಜ್ ಎಂದು ಗುರುತಿಸಲಾಗಿದೆ.ಈ...
ಮಂಗಳೂರು: ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಕೊಲೆಯತ್ನ : ಮತ್ತೊಬ್ಬ ಆರೋಪಿ ಅರೆಸ್ಟ್…!!
ಮಂಗಳೂರು : ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತನನ್ನು ಕೂಳೂರಿನ ಮೋಹನ್ ಎಂದು ಗುರುತಿಸಲಾಗಿದೆ.ಈ ಮುಂಚೆ...
ಶಿರೂರು ಪರ್ಯಾಯ : ನಗರ ದೀಪಾಲಂಕಾರ, ಪರಶುರಾಮ ಸ್ವಾಗತಗೋಪುರಕ್ಕೆ ಶಿಲನ್ಯಾಸ….!!
ಉಡುಪಿ: ಶ್ರೀ ತಿರೂರು ಮಠ ಪರ್ಯಾಯ ಮಹೋತ್ಸವದ ಪ್ರಯುಕ್ತ ನಗರದಲ್ಲಿ ದೀಪಾಲಂಕಾರ ಉದ್ಘಾಟನೆ ಜನವರಿ 15 ರಂದು ಹಾಗೂ ಶ್ರೀ ಪರಶುರಾಮ ಸ್ವಾಗತ ಗೋಪುರಕ್ಕೆ ಶಿಲಾನ್ಯಾಸ ಜನವರಿ 16 ರಂದು ನಡೆಯಲಿದೆ ಎಂದು...
ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಸಾವು…!!
ಕಾರ್ಕಳ: ಬೃಹತ್ ಗಾತ್ರದ ವಿದ್ಯುತ್ ಕಂಬ ಅಳವಡಿಸುವ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬಜಗೋಳಿಯ ಮುಡ್ರಾಲು ಕ್ರಾಸ್ ನಲ್ಲಿ ನಡೆದಿದೆ.ಯುವಕ 11 ಮೀಟರ್ ಎತ್ತರದ ಬೃಹತ್ ವಿದ್ಯುತ್...
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಮಾಜಿ ಸಚಿವ ಬಿ.ನಾಗೇಂದ್ರಗೆ ನಿರೀಕ್ಷಣಾ ಜಾಮೀನು…!!
ಬೆಂಗಳೂರು : ಮಾಜಿ ಸಚಿವ ಬಿ.ನಾಗೇಂದ್ರ ಅವರು ಹಲವು ಹಣ ದುರ್ಬಳಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಆದರೆ, ಇದಕ್ಕೆ ಪೂರಕವಾಗಿ ಯಾವುದೇ ದಾಖಲೆ ಹಾಜರುಪಡಿಸಿಲ್ಲ ಎಂದು ಹೇಳಿರುವ ಜನಪ್ರತಿನಿಧಿಗಳ ವಿಶೇಷ...
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆದೇಶ ಪತ್ರ ವಿತರಿಸಿದ ಸಚಿವರು…!!
ಅಂಗನವಾಡಿಯಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ ಪರಮೋಚ್ಛ ಗಮನ ನೀಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ...ಬೆಳಗಾವಿ : ಪಾಲಕರು ವಿಶ್ವಾಸ ಮತ್ತು ಹಲವಾರು ಕನಸುಗಳೊಂದಿಗೆ ತಮ್ಮ ಮಗುವನ್ನು ಅಂಗನವಾಡಿಗೆ ಕಳುಹಿಸುತ್ತಾರೆ. ಹಾಗಾಗಿ ಅಂಗನವಾಡಿಯಲ್ಲಿ...
ಯಕ್ಷ ಧ್ರುವ ಪಟ್ಲ ಪೌಂಡೇಶನ್ ಪಳ್ಳಿ ನಿಂಜೂರು ಘಟಕದ 7ನೇ ವರ್ಷದ ವಾರ್ಷಿಕೋತ್ಸವದ ಆಮಂತ್ರಣ...
ಕಾರ್ಕಳ : ಯಕ್ಷ ಧ್ರುವ ಪಟ್ಲ ಪೌಂಡೇಶನ್ ಪಳ್ಳಿ ನಿಂಜೂರು ಘಟಕದ 7ನೇ ವರ್ಷದ ವಾರ್ಷಿಕೋತ್ಸವ, ಇದೇ ಬರುವ ಮಾರ್ಚ್ 7ರಂದು ಪಳ್ಳಿ ರಾಮಕೃಷ್ಣ ಸಭಾಭವನ ದಲ್ಲಿ ನಡೆಯಲಿದೆ ಇದರ ಆಮಂತ್ರಣ ಪತ್ರಿಕೆಯನ್ನು...
ಶೀರೂರು ಪರ್ಯಾಯ ಪ್ರಯುಕ್ತ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ ‘ಮಿಸ್ಟರ್ ಉಡುಪಿ ಕ್ಲಾಸಿಕ್...
ಉಡುಪಿ : ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಅವರ ಆಶ್ರಯದಲ್ಲಿ, ಉಡುಪಿ ನಾಡಹಬ್ಬ ‘ಶಿರೂರು ಪರ್ಯಾಯೋತ್ಸವ’ದ ಪ್ರಯುಕ್ತ ಪರ್ಯಾಯ ಮಿಸ್ಟರ್ ಉಡುಪಿ 2026 – ಕ್ಲಾಸಿಕ್ ಜಿಲ್ಲಾ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆ ರೂ....









