Prime Tv News Desk
AKMS ಬಸ್ ಮಾಲಕ, ರೌಡಿಶೀಟರ್ ಸೈಫ್ ಹತ್ಯೆ ಪ್ರಕರಣ : ಮಹಿಳೆಯ ಬಂಧನ…!!
ಉಡುಪಿ: ಎಕೆಎಮ್ಎಸ್ ಬಸ್ ಮಾಲಕ ಸೈಫುದ್ದೀನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೋರ್ವಳನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆಖಾಸಗಿ ಬಸ್ನ ಮಾಲಕ, ರೌಡಿಶೀಟರ್ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ...
ಅಲೆವೂರಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅಗ್ನಿ ಅವಘಡ : ಅಪಾರ ಹಾನಿ…!!
ಉಡುಪಿ: ನಗರದ ಸಮೀಪ ಅಲೆವೂರು ಗ್ರಾಮದ ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಆಕಸ್ಮಿಕವಾಗಿ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ನೋಡು ನೋಡುತ್ತಿದ್ದಂತೆ...
ಚಿತ್ರದುರ್ಗ : ಕಾರು ಪಲ್ಟಿ : ಮಗು ಸೇರಿ ಮೂವರು ಮೃತ್ಯು…!!
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಕಾರು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟವರು ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು...
ಪುತ್ತೂರಿನಲ್ಲಿ ಭಗವತಿ ಯಕ್ಷ ಕಲಾ ಬಳಗದ ಯಕ್ಷ ನವಮಿ ಸಮಾರೋಪ…!!
ಪೌರಾಣಿಕ ಕಥೆಗಳೇ ಯಕ್ಷಗಾನದ ಬೆನ್ನೆಲುಬು : ಅದಮಾರು ಶ್ರೀ ಈಶಪ್ರಿಯ ತೀರ್ಥರುಉಡುಪಿ : ನಮ್ಮ ದೇಶದ ಎಲ್ಲಾ ಕಲೆಗಳು ಪೌರಾಣಿಕ ಹಿನ್ನಲೆಯನ್ನು ಪಡೆದುಕೊಂಡಿವೆ, ನಮ್ಮ ಪುರಾಣದ ಕಥೆಗಳು ಇದಕ್ಕೆ ಉದಾಹರಣೆ. ನಮ್ಮ ಹಿರಿಯರು...
ಹದಗೆಟ್ಟ ರಸ್ತೆ : ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಬೈಕಿನಿಂದ ಬಿದ್ದು ಸಾವು….!!
ಬಾಗಲಕೋಟೆ: ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ನಡೆದಿದೆ.ದಾನಮ್ಮ ವಿಜಯಕುಮಾರ ನಂದರಗಿ (52) ಸಾವನ್ನಪ್ಪಿರುವ ಶಿಕ್ಷಕಿ. ಗಣತಿ ಕಾರ್ಯ ಮುಗಿಸಿಕೊಂಡು ಪುತ್ರನ...
ಮಲ್ಪೆ ಬೀಚ್ ನಲ್ಲಿ ಇಬ್ಬರು ಯುವಕರು ಸಮುದ್ರಪಾಲು : ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ…!!
ಉಡುಪಿ : ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ಸಮುದ್ರಪಾಲಾಗಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ಇಂದು ಸಂಜೆ ವೇಳೆ ನಡೆದಿದೆ.ಸಮುದ್ರಪಾಲಾದ ಯುವಕರನ್ನು ಮಿಥುನ್ ಹಾಗೂ ಶಶಾಂಕ್ ಎಂದು ಗುರುತಿಸಲಾಗಿದೆ. ಇವರು ಹಾಸನ...
ಕಾರ್ಕಳ : ಹಿರ್ಗಾನದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಗಳನ್ನೇ ಹತ್ಯೆಗೈದ ತಾಯಿ….!!
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ತಾಯಿಯೋರ್ವಳು ತನ್ಮ ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ.17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಸೆ. 20ರಂದು...
ಬಂಟ್ವಾಳ : ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ….!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನಾ ಸಂಬಂಧ ವ್ಯಕ್ತಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.5ನೇ ತರಗತಿ...
ಮಂಗಳೂರು : ಗಾಂಜಾ ಮಾರಾಟ : ಇಬ್ಬರು ಅರೆಸ್ಟ್…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂ ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.ಬಂಧಿತರು ಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ...
ಶಿವಮೊಗ್ಗ : ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ..!!
ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು...