PrimeTv Live News Desk
ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಸಂದೇಶ : ಕಠಿಣ ಕ್ರಮಕ್ಕೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ…!!
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಸೂಚನೆ ನೀಡಿದ್ದಾರೆ.
ಈ ಕುರಿತು ಉಳ್ಳಾಲ...
ಉಡುಪಿ: ಖಾಸಗಿ ಬಸ್ನ ಪುಟ್ಬೋರ್ಡ್ನಲ್ಲಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ…!!
ಉಡುಪಿ : ಉಡುಪಿ, ಅಜೆಕಾರು ಮಾರ್ಗದಲ್ಲಿ ಸಂಚರಿಸುತ್ತಿರುವ ‘ಭಾರತಿ’ ಹೆಸರಿನ ಖಾಸಗಿ ಬಸ್ನಲ್ಲಿ ವಿದ್ಯಾರ್ಥಿಗಳು ಪುಟ್ಬೋರ್ಡ್ನಲ್ಲಿ ನಿಂತುಕೊಂಡೇ ಪ್ರಯಾಣಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.
ಚಲಿಸುತ್ತಿದ್ದ ಬಸ್ನ ಹಿಂಭಾಗದ ಬಾಗಿಲಿನ ಬಳಿ ವಿದ್ಯಾರ್ಥಿಗಳು ಹೊರಗಡೆ ತೂಗಿಕೊಂಡು...
ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ…!!
ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ ನಡೆಯಲಿದೆ. ಗ್ರಹಣ ದಿನ ಕೃಷ್ಣಮಠದಲ್ಲಿ ಏನೇನು ಆಚರಣೆ ಇರುತ್ತದೆ ಎಂಬ ಬಗ್ಗೆ ದಿವಾಣರಾದ ಡಾ. ಉದಯ ಸರಳತ್ತಾಯರು ಮಾಹಿತಿ ನೀಡಿದ್ದಾರೆ.
ಮಾರ್ಚ್ 3 ರಂದು ಮಂಗಳವಾರ ಗ್ರಸ್ತೋದಯ...
ಸಿಎ ಪರೀಕ್ಷೆಯಲ್ಲಿ ಶ್ರಜನ್ ಶೆಟ್ಟಿ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆ…!!
ಕಾರ್ಕಳ : ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ಜನವರಿಯಲ್ಲಿ ನಡೆಸಿದ ಸಿಎ ಪರೀಕ್ಷೆಯಲ್ಲಿ ಬೈಲೂರು, ಹಿರ್ಗಾನದ ಶ್ರಜನ್ ಶೆಟ್ಟಿ ಅವರು ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಯಾಗಿದ್ದಾರೆ.
ಇವರು ದಿ. ಸೀತಾರಾಮ ಶೆಟ್ಟಿ ಹಾಗೂ ಸುಮಿತ್ರಾ ಶೆಟ್ಟಿ...
ಮಣಿಪಾಲ : ಅನಾರೋಗ್ಯ ಸಮಸ್ಯೆಯಿಂದ ಕಾರ್ಮಿಕ ಮೃತ್ಯು…!!
ಉಡುಪಿ: ಮಣಿಪಾಲ ಡಿಸಿ ಕಚೇರಿಯಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಅನಾರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಪ್ರದೇಶ ಮೂಲದ ಬ್ರಿಜೇಶ್...
ಚೆಕ್ ಅಮಾನ್ಯ : ಆರೋಪಿಗೆ ಶಿಕ್ಷೆ ದಂಡ…!!
ಉಡುಪಿ: ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಉದಯ ಮರಕಾಲ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನ್ಯಾಯಾಧೀಶೆ ಶ್ವೇತಾಕ್ಷಿ ಅವರು ಆರೋಪಿಗೆ ಒಂದು ತಿಂಗಳ ಸಾದಾ ಜೈಲು ಶಿಕ್ಷೆ...
ಮೀನುಗಾರಿಕೆ ವೇಳೆ ಎದೆನೋವು ಕಾಣಿಸಿಕೊಂಡು ಮೀನುಗಾರ ಸಾವು…!
ಕುಂದಾಪುರ: ಮೀನುಗಾರಿಕೆ ವೇಳೆ ಎದೆನೋವು ಕಾಣಿಸಿಕೊಂಡು ಮೀನುಗಾರ ಮೃತಪಟ್ಟ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.
ಕುಂದಾಪುರ ತಾಲೂಕಿನ ನಿವಾಸಿ ಜಗನ್ನಾಥ ಖಾರ್ವಿ(43) ಮೃತಪಟ್ಟವರು.
ಶ್ರೀಗಣಮಣಿಪ್ರಸಾದ್ ನಾಡದೋಣಿಯಲ್ಲಿ ಕೆಲಸ ಮಾಡಿ ಕೊಂಡಿರುವ ಅವರು ಶುಕ್ರವಾರ ಗಂಗೊಳ್ಳಿ ದಾಕು ಹಿತ್ಲುವಿನಿಂದ...
ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು…!!
ಸುಳ್ಯ : ದೇವಸ್ಥಾನದ ಜಾತ್ರೋತ್ಸವದ ವೇಳೆ ಕುಣಿತ ಭಜನೆ ಮಾಡುತ್ತಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಪುತ್ತೂರಿನ ಈಶ್ವರಮಂಗಲ ಸಮೀಪ ನಡೆದಿದೆ.
ಮೃತ ಮಹಿಳೆಯನ್ನು ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ...
ಕಾರ್ಕಳ : ಹಿಂಸಾತ್ಮಕ ಜಾನುವಾರು ಸಾಗಾಟ ಪತ್ತೆ – ಎರಡು ದನಗಳ ರಕ್ಷಣೆ,...
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸರು ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದಾರೆ.
ERSS-112 ಕರ್ತವ್ಯದಲ್ಲಿದ್ದ ಪೊಲೀಸರು ನೀರೆ ಬೈಲೂರು ಪ್ರದೇಶದಲ್ಲಿ ರೌಂಡ್ಸ್ ನಡೆಸಿ ಕಾರ್ಕಳ ಕಡೆಗೆ ವಾಪಸ್ಸಾಗುತ್ತಿದ್ದ...
ವಿದೇಶಿ ಗಿಫ್ಟ್ ಕೋರಿಯರ್ ಹೆಸರಿನಲ್ಲಿ ಶಿರ್ವದ ಮಹಿಳೆಗೆ 13.99 ಲಕ್ಷ ರೂ. ವಂಚನೆ…!!
ಶಿರ್ವ : ವಿದೇಶದಿಂದ ಗಿಫ್ಟ್ ಕೋರಿಯರ್ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ಹಂತ ಹಂತವಾಗಿ 13,99,700 ರೂ. ಹಣವನ್ನು ಕಸಿದುಕೊಂಡಿರುವ ಸೈಬರ್ ವಂಚನೆ ಪ್ರಕರಣ ಶಿರ್ವದಲ್ಲಿ ಬೆಳಕಿಗೆ ಬಂದಿದೆ.
ಪಿರ್ಯಾದಿದಾರರಾದ ವಿದ್ಯಾ ಅವರು ಕೆನರ...









