Home Crime ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ – ಪೋಷಕರ ವಿರುದ್ಧ ಕೇಸ್…!!

ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ – ಪೋಷಕರ ವಿರುದ್ಧ ಕೇಸ್…!!

ಮಣಿಪಾಲ : ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ.

ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.