Home Crime ಉಡುಪಿ ನ್ಯಾಯಾಲಯಕ್ಕೆ ಈಮೇಲ್ ಮೂಲಕ ಬಾಂಬ್ ಬೆದರಿಕೆ : ಪೊಲೀಸರಿಂದ ತೀವ್ರ ಶೋಧ…!!

ಉಡುಪಿ ನ್ಯಾಯಾಲಯಕ್ಕೆ ಈಮೇಲ್ ಮೂಲಕ ಬಾಂಬ್ ಬೆದರಿಕೆ : ಪೊಲೀಸರಿಂದ ತೀವ್ರ ಶೋಧ…!!

ಉಡುಪಿ: ನಗರದ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ ಶ್ವಾನ ದಳ ಮತ್ತು ಬಾಮ್ ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯ ಸಂಕೀರ್ಣದಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿದೆ.

ಪೊಲೀಸರು ಈ ಪ್ರಕರಣವನ್ನು ‌ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.