Home Crime ಸುರತ್ಕಲ್ : ಬೈಕ್‌ ಗೆ ಕಾರು ಡಿಕ್ಕಿ : ಓರ್ವ ಗಂಭೀರ…!!

ಸುರತ್ಕಲ್ : ಬೈಕ್‌ ಗೆ ಕಾರು ಡಿಕ್ಕಿ : ಓರ್ವ ಗಂಭೀರ…!!

ಮಂಗಳೂರು : ಬೈಕ್‌ ಗೆ ಕಾರು ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.

ಕಾರ್ ಗುದಿದ್ದ ರಭಸಕ್ಕೆ ಬೈಕ್ ನಲ್ಲಿದ್ದ ಸವಾರರು ಹಾರಿದ್ದಾರೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಳಿದ ಇಬ್ಬರಿಗೂ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಯುವಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.