ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ವಾರ್ಡಿನ ಶಾರದಾ ದೇವಸ್ಥಾನ ಮುಂಭಾಗದಿಂದ ಪಿ.ಪಿ.ಸಿ ಲೇನ್ ವರೆಗೆ ಒಳ ಚರಂಡಿ ಕಾಮಗಾರಿಯನ್ನು ಪ್ರಾರಂಭಿಸಿರುವುದರಿಂದ ಸದರಿ ರಸ್ತೆಯನ್ನು ಬಂದ್ ಮಾಡಿ ಬದಲಿ ವ್ಯವಸ್ಥೆ ಯನ್ನು ಕಲ್ಪಿಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ



