Home Crime ಸಂಪಾಜೆ : ಮಲಗಿದ್ದಲ್ಲೇ ವ್ಯಕ್ತಿ ಸಾವು..!

ಸಂಪಾಜೆ : ಮಲಗಿದ್ದಲ್ಲೇ ವ್ಯಕ್ತಿ ಸಾವು..!

ಸಂಪಾಜೆ : ಅರಂತೋಡು, ಸಂಪಾಜೆಯ ಆಲಡ್ಕ ಸಮೀಪ ಮನೆಯಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.2ರಂದು ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಕಾಸರ ಗೋಡು ಮೂಲದ ಜೋಸ್ ಮ್ಯಾಥ್ಯ ಎಂದು ತಿಳಿದು ಬಂದಿದೆ.

ಸಂಪಾಜೆ ಭಾಗದಲ್ಲಿ ತೋಟ ಲೀಸ್‌ಗೆ ಪಡೆದು ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡು ಕೆಲಸ ಮಾಡುತ್ತಿದ್ದಾರೆನ್ನಲಾಗಿದೆ. ಘಟನ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿದ್ದಾರೆ.