Home Karavali Karnataka ಉಡುಪಿ ಬಾರ್ ಎಸೋಸಿಯೇಶನ್ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಪುನರಾಯ್ಕೆ…!!Karavali KarnatakaLatestಉಡುಪಿ ಬಾರ್ ಎಸೋಸಿಯೇಶನ್ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಪುನರಾಯ್ಕೆ…!!By Prime Tv News Desk - November 22, 2025FacebookTwitterPinterestWhatsApp ಉಡುಪಿ : ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ರೆನೋಲ್ಡ್ ಪ್ರವೀಣ್ ಕುಮಾರ್ ಅವರು ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿ, ಉಪಾಧ್ಯಕ್ಷರಾಗಿ ದೇವದಾಸ್ ಶೆಟ್ಟಿಗಾರ್ ಚುನಾಯಿತರಾಗಿದ್ದಾರೆ.