ವಿಟ್ಲ : ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂಬಾತನನ್ನು ವಿಟ್ಲ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.




