ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುದ್ದಿಗಳು ಆಧಾರರಹಿತವಾಗಿದ್ದು ಇದರ ಬಗ್ಗೆ ಸರಿಯಾದ ಸ್ಪಷ್ಟಿಕರಣ ನೀಡುವ ಕುರಿತು…
ಈ ಮೇಲಿನ ವಿಷಯಕ್ಕೆ ಸಂಬದಿಸಿದಂತೆ ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುದ್ದಿಗಳು ಆಧಾರರಹಿತವಾಗಿದ್ದು ಎಂದು ಉಡುಪಿ ಜಿಲ್ಲಾ ಸರ್ಜನ್ ತಿಳಿಸಿದ್ದಾರೆ.
ದಿನಾಂಕ 07-07-2026 ರಂದು ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ರಕ್ತವನ್ನು ಯಾವುದೆ ದಾಖಲಾತಿ ಅಥವಾ ರಶೀದಿ ಇಲ್ಲದೆ ವಿತರಿಸಲಾಗುತ್ತಿದೆ.ಒಂದೇ ಬಾರಿ 15ಯುನೀಟ್ ರಕ್ತವನ್ನ ಖಾಸಗಿ ಆಸ್ಪತ್ರಗೆ ನೀಡಲಾಗಿದೆ ಆದರೆ ಈ ಮೆಲ್ಕಂಡ ಎಲ್ಲಾ ಆರೋಪಗಳು ಸಂಪೂರ್ಣವಾಗಿ ಸುಳ್ಳು ಆರೋಪವಾಗಿರುತ್ತದೆ.
ಜಿಲ್ಲಾ ಆಸ್ಪತ್ರೆ ರಕ್ತ ಕೇಂದ್ರದಿಂದ ರಕ್ತ ಹಾಗೂ ರಕ್ತ ಘಟಕಗಳ ವಿತರಣೆಯನ್ನು ಕರ್ನಾಟಕ ಸರ್ಕಾರದ ಜಾರಿಯಲ್ಲಿರುವ ಮಾರ್ಗಸೂಚಿಗಳು.Drugs cosmetics act 1940 and ಸಂಬಂಧಿತ ನಿಯಮಗಳು ಹಾಗೂ ರಕ್ತ ಕೇಂದ್ರದ (Standard operating procedures) ಅನುಸಾರ ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತದೆ. ಪ್ರತಿ ಯೂನಿಟ್ ರಕ್ತ ಅಥವಾ ರಕ್ತ. ಘಟಕವನ್ನು ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ. ನಿಗದಿತ ನೋಂದಣಿಗಳನ್ನು ಪೂರ್ಣಗೊಳಿಸಿದ ನಂತರವೇ ವಿತರಿಸಲಾಗುತ್ತದೆ. ಯಾವುದೇ ರಕ್ತ ಅಥವಾ ರಕ್ತ ಘಟಕವನ್ನು ದಾಖಲಾತಿಗಳಿಲ್ಲದೆ ವಿತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಮತ್ತು ಅದರ ಪ್ರಕಾರವೇ ಬ್ಲಡ್ ಸೋಟರಜ್ ಯುನಿಟ್ ನಿರ್ವಹಿಸುತ್ತಿರುವ ಅದರ್ಶ ಆಸ್ಪತ್ರೆಗೆ ಸರಕಾರದ ಮಾರ್ಗಸೂಚಿ ಗಳ ಅನ್ವಯ ಬ್ಲಡ್ ನ್ನು ವಿತರಿಸುಲಾಗಿರುತ್ತದೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳಾಗಿದ್ದು ಈ ಸಂಬಂದ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಅದರ ಬಗೆ ತನಿಖೆ ಮಾಡಲು ಕೊರಿದೆ ಹಾಗೂ ಇದರ ತಪ್ಪಿಸ್ಥರಿಗೆ ಕಠಿನ ಕ್ರಮಗಳನ್ನು ತೆಗೆದುಕೊಳ್ಳಲು ಕೋರಿದೆ ಮತ್ತು ಸಾರ್ವಜನಿಕರಲ್ಲಿ ಜಿಲ್ಲಾ ಆಸ್ಪತ್ರೆಯ ಬಗ್ಗೆ. ತಪ್ಪು ಅಭಿಪ್ರಾಯ ಪ್ರಕಟಿಸಬೇಕಾಗಿ ಕೊರಿದೆ. ಮೂಡದಂತೆ ಸತ್ಯಾಂಶಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಬೇಕಾಗಿ ಉಡುಪಿ ಜಿಲ್ಲಾ ಸರ್ಜನ್ ಎಚ್ ಆಶೋಕ್ ಹೇಳಿದ್ದಾರೆ.




