Home Art & Entertainment ಖ್ಯಾತ ಚಲನಚಿತ್ರ ನಟ ಶ್ರೀ ವಿಜಯ ರಾಘವೇಂದ್ರ ಶ್ರೀ ಕೃಷ್ಣಮಠಕ್ಕೆ ಭೇಟಿ..! Art & EntertainmentLatestUdupi News ಖ್ಯಾತ ಚಲನಚಿತ್ರ ನಟ ಶ್ರೀ ವಿಜಯ ರಾಘವೇಂದ್ರ ಶ್ರೀ ಕೃಷ್ಣಮಠಕ್ಕೆ ಭೇಟಿ..! By PrimeTv Live News Desk - February 9, 2026 FacebookTwitterPinterestWhatsApp ಉಡುಪಿ :ಖ್ಯಾತ ಚಲನಚಿತ್ರ ನಟ ಶ್ರೀ ವಿಜಯ ರಾಘವೇಂದ್ರಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ವೇದವರ್ಧನತೀರ್ಥ ಶ್ರೀ ಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.