Home Latest ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ಉಡುಪಿ ಜಿಲ್ಲಾ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷರಾಗಿ ನಿರೀಕ್ಷ...

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ಉಡುಪಿ ಜಿಲ್ಲಾ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷರಾಗಿ ನಿರೀಕ್ಷ ಮೆಂಡನ್ ಆಯ್ಕೆ…!!

ಉಡುಪಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ಕೆ ಹರಿಪ್ರಸಾದ್ ಅವರ ಆದೇಶದ ಮೇರೆಗೆ ಮತ್ತು ಅಖಿಲ ಭಾರತ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಅನುಮೋದನೆ ಮೇರೆಗೆ ಶ್ರೀಮತಿ ನಿರೀಕ್ಷ ಮೆಂಡನ್, ಕಿನ್ನಿಮುಲ್ಕಿ,ಉಡುಪಿ, ಇವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ಉಡುಪಿ ಜಿಲ್ಲೆಯ ಮಹಿಳಾ ವಿಭಾಗದ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ನೇಮಕ ಗೊಂಡಿರುತ್ತಾರೆ.

ಇವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು. ಇದೀಗ ಮೀನುಗಾರರ ವಿಭಾಗದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,