Home Crime ಪುತ್ತೂರು: ಯುವಕ ಆತ್ಮಹತ್ಯೆಗೆ ಶರಣು…!!

ಪುತ್ತೂರು: ಯುವಕ ಆತ್ಮಹತ್ಯೆಗೆ ಶರಣು…!!

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಿಯಡ್ಕ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಶರಣಾದ ಯುವಕ ಗೋಳ್ತಿಲ ದಿ.ಚಂದ್ರ ಮಣಿಯಾಣಿ ಮತ್ತು ಮೀನಾಕ್ಷಿ ದಂಪತಿಯ ಪುತ್ರ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಪ್ರತೀಕ್ (22) ಎಂದು ತಿಳಿದು ಬಂದಿದೆ.

ಈತ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.