Home Latest ಕಾಪು : ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರರ ಕಚೇರಿಯಲ್ಲಿ ಇಂದು‌ ನಡೆದ ಸಭೆ…!!

ಕಾಪು : ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರರ ಕಚೇರಿಯಲ್ಲಿ ಇಂದು‌ ನಡೆದ ಸಭೆ…!!

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪ್ರಕೃತಿ ವಿಕೋಪಕ್ಕೆ ಸಂಬಂದಿಸಿದಂತೆ ಇಂದು ದಿನಾಂಕ 07-08-2026 ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದವರು..

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.