ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ವಾರಂಟು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಜನಾರ್ಧನ ಎಂದು ತಿಳಿದು ಬಂದಿದೆ.
ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No.104/2025 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಜನಾರ್ಧನ ಎಂಬವರನ್ನು ಬೆಳ್ತಂಗಡಿ ಸಂಚಾರ ಠಾಣಾ ಪೊಲೀಸರು ತೆಂಕಕಜೆಕಾರ್ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




