Home Latest ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾರ್ವತ್ರಿಕ ರಜೆ ಘೋಷಣೆ…!! LatestUdupi News ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾರ್ವತ್ರಿಕ ರಜೆ ಘೋಷಣೆ…!! By PrimeTv Live News Desk - August 24, 2026 FacebookTwitterPinterestWhatsApp ಉಡುಪಿ : ಮೀಲಾದುನ್ನೆಬಿ ಹಬ್ಬದ ಪ್ರಯುಕ್ತ ಆಗಸ್ಟ್ 25, ಮಂಗಳವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ.