Home Crime ವಿಟ್ಲ: ವಾರಂಟು ಆಸಾಮಿ ಗಣೇಶ್ ಅರೆಸ್ಟ್…!!

ವಿಟ್ಲ: ವಾರಂಟು ಆಸಾಮಿ ಗಣೇಶ್ ಅರೆಸ್ಟ್…!!

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ವಾರಂಟು ಕೇಸ್ ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಗಣೆಶ್ ಎಂದು ತಿಳಿದು ಬಂದಿದೆ.

ಮಾನ್ಯ ಬಂಟ್ವಾಳ ನ್ಯಾಯಾಲಯದ CC No. 2661/2021 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಗಣೇಶ್ ಎಂಬಾತನನ್ನು ವಿಟ್ಲ ಠಾಣಾ ಪೊಲೀಸರು ವಿಟ್ಲ ಬೊಬ್ಬೆಕ್ಕೇರಿ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.

ಬಂಧಿತ ಗಣೇಶ್‌ನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.