Home Crime ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…!!

ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…!!

ಮಂಗಳೂರು : ಭೀಕರ ರಸ್ತೆ ಅಪಘಾತ ಮಂಗಳೂರು ಹೊರವಲಯದ ಅಡ್ದುರು ಬಳಿ ನಡೆದಿದೆ.

ಬೈಕ್ ಸವಾರನ ಮೇಲೆ ಲಾರಿ ಹರಿದಿದೆ. ಗ್ಯಾಸ್ ಕೊಂಡೋಗುವ ಲಾರಿ ಹರಿದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.