Home Crime ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…!!

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…!!

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವೀರಕಂಬ ನಿವಾಸಿ ಹರೀಶ್‌ ಎಸ್‌.ಟಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿಯಲಾಗಿದೆ.

ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.