Home Dskshina Kannada ಬೆಳ್ತಂಗಡಿ: ಅಂಗಡಿಗೆ ಶಾರ್ಟ್ ಸರ್ಕ್ಯೂಟ್, ವಸ್ತುಗಳು ಸುಟ್ಟು ಕರಕಲು…!!

ಬೆಳ್ತಂಗಡಿ: ಅಂಗಡಿಗೆ ಶಾರ್ಟ್ ಸರ್ಕ್ಯೂಟ್, ವಸ್ತುಗಳು ಸುಟ್ಟು ಕರಕಲು…!!

ಬೆಳ್ತಂಗಡಿ : ಸಂತೆಕಟ್ಟೆ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿ, ಅಂಗಡಿಯಲ್ಲಿದ ವಸ್ತುಗಳು ಸುಟ್ಟು ಕರಕಲಾಗಿದ್ದು, ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ.