Home Latest ಉಡುಪಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ…!!

ಉಡುಪಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ…!!

ಉಡುಪಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ಉಡುಪಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ , ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಸಚಿವ ಆಶ್ವಿನಿ ವೈಷ್ಣವ್ ಉಡುಪಿ ಅಜ್ಜರಕಾಡಿನಲ್ಲಿರುವ ನೂತನ FM ಸ್ಟೇಷನ್ ಗೆ ಚಾಲನೆ ನೀಡಿದರು.