ಉಡುಪಿ : ಅಂಬಾಗಿಲು- ಪೆರಂಪಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ವೇಳೆ ನಡೆದ ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಚಾಲಕನನ್ನು ಸಂದೀಪ್ ಎಂದು ಗುರುತಿಸಲಾಗಿದೆ.
ಮೂಲತಃ ಸಾಗರ ತಾಲೂಕಿನವರಾದ ಸಂದೀಪ್ ಅವಿವಾಹಿತರಾಗಿದ್ದು, ಉಡುಪಿ ಸಿಟಿ ಬಸ್ ನಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.






