Home Latest ಉಡುಪಿ: ಶ್ರೀ ಕೃಷ್ಣಮಠಕ್ಕೆ ಹಿರಿಯ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಭೇಟಿ…!!

ಉಡುಪಿ: ಶ್ರೀ ಕೃಷ್ಣಮಠಕ್ಕೆ ಹಿರಿಯ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಭೇಟಿ…!!

ಉಡುಪಿ : ನಗರದ ಶ್ರೀ ಕೃಷ್ಣ ಮಠಕ್ಕೆ ಹಿರಿಯ ಚಲನ ಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು ಬಳಿಕ ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಕೃಷ್ಣಮಠದ ಸರ್ವಜ್ಞ ಪೀಠದಲ್ಲಿ ಭೇಟಿ ಮಾಡಿದರು.

ಶ್ರೀಗಳು ಫಲ ಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಸರಳಾಯ ಉಪಸ್ಥಿತರಿದ್ದರು.