Home Karnataka ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ನಿಧನ…!!

ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ನಿಧನ…!!

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ಅವರು ಮೇ 26ರಂದು ನಿಧನರಾದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಶ್ರೀಧರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ.