Home Latest ಚಿತ್ರನಟ ಕೋಮಲ್ ಶ್ರೀ ಕೃಷ್ಣ ಮಠಕ್ಕೆ ಭೇಟಿ..! LatestUdupi News ಚಿತ್ರನಟ ಕೋಮಲ್ ಶ್ರೀ ಕೃಷ್ಣ ಮಠಕ್ಕೆ ಭೇಟಿ..! By PrimeTv Live News Desk - February 22, 2026 FacebookTwitterPinterestWhatsApp ಉಡುಪಿ:ಕನ್ನಡ ಚಿತ್ರರಂಗದ ಖ್ಯಾತ ಚಿತ್ರನಟ ಕೋಮಲ್ ಹಾಗೂ ಅವರ ಕುಟುಂಬದೊಂದಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಅವರು ಕೋಮಲ್ ಅವರನ್ನು ಗೌರವಿಸಿದರು.