Home Crime ಮೆಸ್ಕಾಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರಿಂದ ರೇಡ್….!!

ಮೆಸ್ಕಾಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರಿಂದ ರೇಡ್….!!

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮೆಸ್ಕಾಂ ಅಧಿಕಾರಿಯೊಬ್ಬ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಕಾರ್ಕಳದ ಮೆಸ್ಕಾಂ ಅಧಿಕಾರಿ ಗಿರೀಶ್ ರಾವ್ ಅವರ ಮನೆ ಹಾಗೂ ಕಛೇರಿಗೆ ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಡಿ ವೈ ಎಸ್ ಪಿ ಮಂಜುನಾಥ್ ಮತ್ತು ಅವರ ತಂಡ ಪರಿಶೀಲನೆ ನಡೆಸುತ್ತಿದ್ದಾರೆ.