Home Kundapura News ಬೈಂದೂರು : ಖಾಸಗಿ ಶಾಲಾ ಬಸ್ ಅಪಘಾತ : ವಿದ್ಯಾರ್ಥಿಗಳು ಅಪಾಯದಿಂದ ಪಾರು…!!

ಬೈಂದೂರು : ಖಾಸಗಿ ಶಾಲಾ ಬಸ್ ಅಪಘಾತ : ವಿದ್ಯಾರ್ಥಿಗಳು ಅಪಾಯದಿಂದ ಪಾರು…!!

ಬೈಂದೂರು: ಸುಳಗೋಡು ಶಾಲೆಯಲ್ಲಿ ನಡೆಯುತ್ತಿರುವ ಎನ್‌ಎಸ್‌ಎಸ್ ಶಿಬಿರಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾಲೇಜು ಬಸ್, ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.