ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಭಾವನೆಗಳಿಗೆ ದಕ್ಕೆಯಾಗುವ ಪೋಸ್ಟರ್ ಹಂಚಿಕೊಂಡ ಆರೋಪದಡಿ ಅಜೆಕಾರು ಪೊಲೀಸರು ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜೆಕಾರು ರತ್ನಾಕರ್ ಅಮೀನ್ ವಿರುದ್ಧ ಇಂದು ಸುಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ ಕೆಡವುತ್ತಿರುವ ಹಿನ್ನಲ್ಲೆಯಲ್ಲಿ ರಾಜ್ಯ ಸರಕಾರವು ಮಹತ್ವದ ತೀರ್ಮಾನ ಕೈಗೊಂಡು ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆ ತರಲಾಗಿತ್ತು.
