ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಶಾಫಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತೆಂಕಬೆಳ್ಳೂರು ನಿವಾಸಿ ಅಭಿನ್ ರೈ ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ ಎಂದು ಗುರುತಿಸಲಾಗಿದೆ.
ಪೊಲೀಸರು ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.