Home Crime ಬೆಳ್ತಂಗಡಿ: ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಮೃತ್ಯು…!!

ಬೆಳ್ತಂಗಡಿ: ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಮೃತ್ಯು…!!

ಬೆಳ್ತಂಗಡಿ: ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ.

ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮೃತಪಟ್ಟ ವಿದ್ಯಾರ್ಥಿಯನ್ನು ಪಿಯುಸಿ ವಿದ್ಯಾರ್ಥಿ ನಿಶಾಂತ್ (16) ಎಂದು ಗುರುತಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.