ಉಡುಪಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರ ಆದೇಶದಂತೆ ಆತ್ಮೀಯರು, ಕಾಂಗ್ರೆಸ್ ಪಕ್ಷದ ನಾಯಕರಾದ ಸದಾನಂದ್ ಕಾಂಚನ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಸದಾನಂದ್ ಕಾಂಚನ್ ಅವರಿಗೆ ಅಭಿನಂದನೆ ಸಲ್ಲಿಸುತ್ತಾ ನಿಮ್ಮ ಮುಂದಿನ ರಾಜಕೀಯ ಜೀವನವು ಇನ್ನಷ್ಟು ಉಜ್ವಲವಾಗಿರಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ.
.