Home Latest ಶುಕ್ರವಾರ (ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ…!! LatestUdupi News ಶುಕ್ರವಾರ (ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ…!! By PrimeTv Live News Desk - March 19, 2026 FacebookTwitterPinterestWhatsApp ಉಡುಪಿ : ಚಂದ್ರದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಅರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ ಕೆ ಇವರು ಆದೇಶಿಸಿದ್ದಾರೆ.