ಉಡುಪಿ : ನಾರಾಯಣ ಗುರು ಕೋ ಅಪರೇಟಿವ್ ಬ್ಯಾಂಕ್ ನ ನಿರ್ದೇಶಕರಾಗಿ ಪ್ರಭಾಕರ್ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ.
ಪ್ರಭಾಕರ್ ಪೂಜಾರಿ ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾಗಿ , ಇಂಡಸ್ಟ್ರಿಯಲ್ ಕೇಟರರ್ಸ್ ಹಾಗೂ ಹೋಟೆಲ್ ಶಿವ ಸಾಗರ್ ಇದರ ಮಾಲೀಕರಾಗಿದ್ದಾರೆ. ಇವರು ಹಲವಾರು ಸಮಾಜ ಸೇವೆಗಳನ್ನು ಮಾಡುತ್ತಿದ್ದಾರೆ.