Home Karavali Karnataka ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್…!! Karavali KarnatakaLatest ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್…!! By Prime Tv News Desk - July 5, 2025 FacebookTwitterPinterestWhatsApp ಉಡುಪಿ : ನಗರದ ಯುವ ಛಾಯಾಚಿತ್ರ ಕಲಾವಿದ, ಹಲವು ಪ್ರಶಸ್ತಿಗಳ ಸರದಾರ ನಿದೀಶ್ ಕುಮಾರ್ ರವರಿಗೆಅಂತಾರಾಷ್ಟ್ರೀಯಮಟ್ಟದ ಗೋಲ್ಡ್ ಮೆಡಲ್ ಪ್ರಾಪ್ತವಾಗಿದೆ. ಬಾಂಗ್ಲಾ ದೇಶದ ಚಿತ್ರಚಿಂತಾ ಫೋಟೋಗ್ರಾಫರ್ಸ್ ಸರ್ಕಲ್ ಆಯೋಜಿಸಿದ್ದ ಮೂಡ್ಆಫ್ ಮಾನ್ ಸೂನ್ ವಿಭಾಗದಲ್ಲಿ ಗೋಲ್ಡ್ ಮೆಡಲ್ ನಿದೀಶ್ ಪಾಲಾಗಿದೆ.