Home Crime ಪುತ್ತೂರು : ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ…!!

ಪುತ್ತೂರು : ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ…!!

ಪುತ್ತೂರು: ಪೇಟೆಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಪಟ್ನೂರು ಮುಂಡಾಜೆ ನಿವಾಸಿ ರೂಪ (19) ನಾಪತ್ತೆಯಾಗಿದ್ದ ಯುವತಿ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಕೆಯ ಪತ್ತೆಗಾಗಿ ಪೊಲೀಸರು ಪರಿಸರದಲ್ಲಿ ಕೂಬಿಂಗ್‌ ನಡೆಸಿದ್ದರು. ಇದೀಗ ಆಕೆ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು ಪೊಲೀಸರು ಕರೆದುಕೊಂಡು ಬಂದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.