Home Latest ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ : ಮಾ.31ರ ಮಂಗಳವಾರ ಬದಲಾಗಿ ಮಾ. 30ರ...

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ : ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ…!!

ಉಡುಪಿ: ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.

ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಅಧಿಸೂಚನೆ-1 & 11ರ ಕೋಷ್ಟಕದ ಕ್ರಮ ಸಂಖ್ಯೆ (5) ರಲ್ಲಿ ಈ ಬದಲಾವಣೆ ಮಾಡಲಾಗಿದೆ.

ಈ ರಜೆಯನ್ನು ನೆಗೋಷಿಯಬಲ್ ಇನ್ನು ಮೆಂಟ್ ಆಕ್ಟ್, 1881 (1881ರ ಅಧಿನಿಯಮ ಸಂಖ್ಯೆ:26) ರನ್ವಯ ಸಹ ಘೋಷಿಸಿದೆ.