Home Latest ಕಟಪಾಡಿ : ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿ ನಿಂತ ಕಾರು : ಪ್ರಯಾಣಿಕರು ಅಪಾಯದಿಂದ...

ಕಟಪಾಡಿ : ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿ ನಿಂತ ಕಾರು : ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ ಮೇಲೇರಿದ ಘಟನೆ ಉಡುಪಿ ತಾಲೂಕಿನ ಕಟಪಾಡಿಯಲ್ಲಿ ನಡೆದಿದೆ.

 

ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.