Home Karavali Karnataka ಮಂಗಳೂರಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…!!

ಮಂಗಳೂರಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಾಳೆ ಭಾರೀ‌ ಮಳೆ ಸಾಧ್ಯತೆ ಇದೆ. ಆದ್ದರಿಂದ ನಾಳೆ‌ (ಜುಲೈ24) ಮಂಗಳೂರು ತಾಲೂಕಿನ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ ‌

ಸರ್ಕಾರಿ,ಅನುದಾನಿತ,ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.ರಜೆ ಘೋಷಿಸಿ ಮಂಗಳೂರು ತಹಶಿಲ್ದಾರ್ ಆದೇಶ ನೀಡಿದ್ದಾರೆ.