Home Crime ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ : ಚಿಕಿತ್ಸೆಗೆ ಸ್ಪಂದಿಸದೆ ಹೆಡ್ ಕಾನ್‌ಸ್ಟೆಬಲ್...

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ : ಚಿಕಿತ್ಸೆಗೆ ಸ್ಪಂದಿಸದೆ ಹೆಡ್ ಕಾನ್‌ಸ್ಟೆಬಲ್ ಸಾವು…!!

ಮಂಗಳೂರು : ಔಷಧಿಯೆಂದು ಗ್ರಹಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸ್‌ ಕಾನ್ಸ್‌ಟೇಬಲ್‌ ಬಾಕ್ರಬೈಲ್ ಮಂಜುನಾಥ್ ಹೆಗ್ಡೆ ಮೃತ ದುರ್ದೈವಿ. ಹೆಂಡತಿ, ಮಕ್ಕಳನ್ನು ಇವರು ಅಗಲಿದ್ದಾರೆ.