Home Karavali Karnataka ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀರ್ ಸುವರ್ಣ ಆಯ್ಕೆ…!! Karavali KarnatakaLatest ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀರ್ ಸುವರ್ಣ ಆಯ್ಕೆ…!! By Prime Tv News Desk - August 2, 2025 FacebookTwitterPinterestWhatsApp ಕಾಪು : ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ತುಳು ಚಿತ್ರನಟಿ ಶ್ರೀಮತಿ ಸ್ಮಿತಾ ಸುಧೀರ್ ಸುವರ್ಣ ನಿಯುಕ್ತಿಗೊಂಡಿದ್ದಾರೆ. ಇವರನ್ನು ಸಂಸ್ಥೆಯ ಕರ್ನಾಟಕ ರಾಜ್ಯಾಧ್ಯಕ್ಷರಾದ ರಾಘವೇಂದ್ರ ಶೆಟ್ಟಿಯವರು ನಿಯುಕ್ತಿಗೊಳಿಸಿದ್ದಾರೆ