Home Art & Culture ಉಡುಪಿ ಶ್ರೀಕೃಷ್ಣ ಮಠಕ್ಕೆ ಖ್ಯಾತ ನಟ ವಿಜಯ ರಾಘವೇಂದ್ರ ಭೇಟಿ…!!Art & CultureKaravali KarnatakaLatestಉಡುಪಿ ಶ್ರೀಕೃಷ್ಣ ಮಠಕ್ಕೆ ಖ್ಯಾತ ನಟ ವಿಜಯ ರಾಘವೇಂದ್ರ ಭೇಟಿ…!!By Prime Tv News Desk - August 4, 2025FacebookTwitterPinterestWhatsApp ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ, ಉಡುಪಿ ಇಲ್ಲಿಗೆ ಖ್ಯಾತ ನಟ ವಿಜಯ ರಾಘವೇಂದ್ರ ಅವರು ಭೇಟಿ ನೀಡಿದ್ದಾರೆ.ಅವರು ದೇವರ ದರ್ಶನ ಮಾಡಿ ಪರ್ಯಾಯ ಮಠಾಧೀಶರಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಸ್ವೀಕರಿಸಿ, ಕಿರಿಯ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.