Home Karavali Karnataka ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಕೈಮಗ್ಗ ಸೀರೆಗಳನ್ನು ಉಟ್ಟು ಸೌಂದರ್ಯ ಸ್ಪರ್ಧೆ…!!

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಕೈಮಗ್ಗ ಸೀರೆಗಳನ್ನು ಉಟ್ಟು ಸೌಂದರ್ಯ ಸ್ಪರ್ಧೆ…!!

ಕೈಮಗ್ಗ ತಿರುಗಿಸುವ ಮೂಲಕ ಶ್ರೀ ಪುತ್ತಿಗೆ ಶ್ರೀಪಾದರಿಂದ ಚಾಲನೆ....!!

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ, ಉಡುಪಿ ಜಿಲ್ಲಾ ಬಿಜೆಪಿ ನೇಕಾರರ ಪ್ರಕೋಸ್ಟ, ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ, ವತಿಯಿಂದ ಸಾಂಪ್ರದಾಯಿಕ ಶೈಲಿಯಲ್ಲಿ ಕೈಮಗ್ಗ ಸೀರೆಗಳನ್ನು ಉಟ್ಟು ಸೌಂದರ್ಯ ಸ್ಪರ್ಧೆಯ ಉದ್ಘಾಟನೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರು ದೀಪಬೆಳಗಿಸಿ ಕೈಮಗ್ಗ ತಿರುಗಿಸುವ ಮೂಲಕ ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿದರು.