Home Dskshina Kannada ವಿಟ್ಲ : ಆಯತಪ್ಪಿ ಬಾವಿಗೆ ಬಿದ್ದು ಕೃಷಿಕ ಸಾವು…!!

ವಿಟ್ಲ : ಆಯತಪ್ಪಿ ಬಾವಿಗೆ ಬಿದ್ದು ಕೃಷಿಕ ಸಾವು…!!

ವಿಟ್ಲ : ಆವರಣವಿಲ್ಲದ ಬಾವಿಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.

ಸಾಲೆತ್ತೂರು ಕೋಡಿ ನಿವಾಸಿ, ಕೃಷ್ಣಪ್ಪ ಪೂಜಾರಿ(70) ಮೃತಪಟ್ಟವರು.

ಸಾಲೆತ್ತೂರು ಪೇಟೆಗೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.