ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಸಾವನ್ನಪ್ಪಿದ ವ್ಯಕ್ತಿ ಜಯರಾಜ್ ಎಂದು ತಿಳಿಯಲಾಗಿದೆ.
ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣ ವಿವರ : ಪಿರ್ಯಾದಿದಾರರಾದ ಯಮುನಾ (45), ಬೊಮ್ಮರಬೆಟ್ಟು ಗ್ರಾಮ ಉಡುಪಿ ಇವರ ತಮ್ಮ ಜಯರಾಜ್(43) ರವರು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 15/08/2025 ರಂದು ಸಂಜೆ 4:30 ಗಂಟೆಯ ಸಂಜೆ 6:00 ಗಂಟೆಯ ಮಧ್ಯಾವಧಿಯಲ್ಲಿ ತನ್ನ ವಾಸದ ಮನೆಯ ಕಿಟಕಿಯ ಕಬ್ಬಿಣದ ರಾಡ್ ಗೆ ಬೆಡ್ ಶೀಟ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 30/2025 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.