Home Crime ಪುತ್ತೂರು : ಶಾಲಾ ಬಸ್ಸಿಗೆ ಖಾಸಗಿ ಬಸ್ಸು ಢಿಕ್ಕಿ : ವಿದ್ಯಾರ್ಥಿಗಳು ಅಪಾಯದಿಂದ ಪಾರು…!!

ಪುತ್ತೂರು : ಶಾಲಾ ಬಸ್ಸಿಗೆ ಖಾಸಗಿ ಬಸ್ಸು ಢಿಕ್ಕಿ : ವಿದ್ಯಾರ್ಥಿಗಳು ಅಪಾಯದಿಂದ ಪಾರು…!!

ಪುತ್ತೂರು: ಶಾಲಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸಿಗೆ ಖಾಸಗಿ ಬಸ್ಸೊoದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.

ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬನ್ನೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ ಪುತ್ತೂರು ಕಡೆಗೆ ಬರುತ್ತಿದ್ದು, ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿಂದ ಬಂದ ಖಾಸಗಿ ಬನ್ನೊಂದು ಶಾಲಾ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.